1800 425 8030 ಟೋಲ್ ಫ್ರೀ 10.00AM - 5.30PM
ಎರಡನೇ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ

ಸಂಸ್ಥೆಯ ವಿನ್ಯಾಸ

ಸಹಕಾರಿ ತತ್ವಗಳ ಆಧಾರದ ಮೇಲೆ ರೂಪಗೊಂಡಿದ್ದು, ಸಂಸ್ಥೆಯು 3 ಹಂತಗಳಲ್ಲಿ ವಿನ್ಯಾಸಗೊಂಡಿದೆ.

1. ಪ್ರಾಥಮಿಕ ಹಂತದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳು
2. ಜಿಲ್ಲಾ ಮಟ್ಟದಲ್ಲಿ ಸಹಕಾರಿ ಹಾಲು ಒಕ್ಕೂಟಗಳು
3. ರಾಜ್ಯ ಮಟ್ಟದಲ್ಲಿ ಸಹಕಾರಿ ಹಾಲು ಮಹಾಮಂಡಳಿ

ಮೇಲಿನ ಮೂರು ಹಂತಗಳು ಹಾಲು ಉತ್ಪಾದಕರಿಂದ ಚುನಾಯಿತ ಆಡಳಿತ ಮಂಡಳಿಯ ಸದಸ್ಯರಿಂದ ನಿರ್ವಹಿಸಲಾಗುತ್ತಿದೆ. ರಾಜ್ಯಮಟ್ಟದ ಕೆ.ಎಂ.ಎಫ್ ಘಟಕಗಳು, ಜಿಲ್ಲಾ ಹಾಲು ಒಕ್ಕೂಟಗಳು ಹಾಗೂ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳು ಸಹಕಾರಿ ಹೈನೋದ್ಯಮದ ಧ್ಯೇಯೋದ್ದೇಶಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈ ಜೋಡಿಸಿ ಕೆಲಸ ಮಾಡುತ್ತಿವೆ.

 

ವಿಳಾಸ

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ .
ಕಹಾಮ ಸಂಕೀರ್ಣ, ಅಂಚೆ ಪೆಟ್ಟಿಗೆ ಸಂಖ್ಯೆ- 2915,
ಡಿ. ಆರ್. ಕಾಲೇಜು ಅಂಚೆ, ಡಾ.ಎಂ.ಹೆಚ್.ಮರಿಗೌಡ ರಸ್ತೆ,
ಬೆಂಗಳೂರು-560029, ಕರ್ನಾಟಕ.

ದೂರವಾಣಿ

080-260 96800

ಸಹಾಯವಾಣಿ:

1800 425 8030 toll free 10.00AM - 5.30PM

(ಎರಡನೇ ಶನಿವಾರ, ನಾಲ್ಕನೇ ಶನಿವಾರ, ಭಾನುವಾರ ಹಾಗು ಇತರೆ ರಾಜ್ಯ ಸರ್ಕಾರ ರಜಾ ದಿನಗಳನ್ನು ಹೊರತು ಪಡಿಸಿ)

ನಂದಿನಿ ನೆರವು ದೂರವಾಣಿ ಸಂಖ್ಯೆ (24*7):

080-66660000

ಫಾಕ್ಸ್:: 080-255 36105