1800 425 8030 ಟೋಲ್ ಫ್ರೀ 10.00AM - 5.30PM
ಎರಡನೇ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ
7899683696

ನಂದಿನಿ ಪಾಶ್ಚರೀಕರಿಸಿದ ಕೆನೆಭರಿತ ಹಾಲು - ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ

ಗಟ್ಟಿಯಾದ ಹಾಗೂ ಕೆನೆಭರಿತ ಈ ಹಾಲು ಕನಿಷ್ಠ ಶೇಕಡ 6.0 ರಷ್ಟು ಜಿಡ್ಡಿನಾಂಶ ಹಾಗೂ ಕನಿಷ್ಠ ಶೇಕಡ 9.0 ರಷ್ಟು ಎಸ್.ಎನ್.ಎಫ್ ಹೊಂದಿದ್ದು, ಇದನ್ನು ಪಾಯಸ, ಸಿಹಿ ಉತ್ಪನ್ನಗಳು ಹಾಗೂ ಇತರೆ ಹಾಲಿನ ಉತ್ಪನ್ನಗಳನ್ನು ತಯಾರಿಸಲು ಬಳಸಬಹುದಾಗಿದೆ. ನಂದಿನಿ ಕೆನೆಭರಿತ ಹಾಲು ರುಚಿಕರವಾಗಿದೆ ಹಾಗೂ ಸ್ವಾದಿಷ್ಟವಾಗಿದೆ.

ಪ್ರಸ್ತುತ ಇದನ್ನು ಹಾಸನ ಹಾಲು ಒಕ್ಕೂಟವು 500ಮಿ.ಲಿ. ಪೌಚ್‍ಗಳಲ್ಲಿ ಪ್ಯಾಕ್ ಮಾಡುತ್ತಿದ್ದು, ತೆಲಂಗಾಣ ರಾಜ್ಯದ ಹೈದರಾಬಾದ್, ಸಿಕಂದರಾಬಾದ್, ರಂಗಾರೆಡ್ಡಿ ಜಿಲ್ಲೆಗಳಲ್ಲಿ ಹಾಗೂ ಆಂಧ್ರಪ್ರದೇಶ ರಾಜ್ಯದ  ಮೆದಕ್ ಜಿಲ್ಲೆಗಳಲ್ಲಿ ಲಭ್ಯವಿದೆ ಮತ್ತು ಬೆಂಗಳೂರು ಹಾಲು ಒಕ್ಕೂಟವು 500ಮಿ.ಲಿ. ಪೌಚ್‍ಗಳಲ್ಲಿ ಪ್ಯಾಕ್ ಮಾಡುತ್ತಿದ್ದು, ಆಂಧ್ರಪ್ರದೇಶ ರಾಜ್ಯದ  ತಿರುಪತಿಯಲ್ಲಿ ಲಭ್ಯವಿದೆ.

Categories: 
ನಂದಿನಿ ತಾಜಾ ಹಾಲು
Smaller Image: 

ವಿಳಾಸ

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ .
ಕಹಾಮ ಸಂಕೀರ್ಣ, ಅಂಚೆ ಪೆಟ್ಟಿಗೆ ಸಂಖ್ಯೆ- 2915,
ಡಿ. ಆರ್. ಕಾಲೇಜು ಅಂಚೆ, ಡಾ.ಎಂ.ಹೆಚ್.ಮರಿಗೌಡ ರಸ್ತೆ,
ಬೆಂಗಳೂರು-560029, ಕರ್ನಾಟಕ.

ದೂರವಾಣಿ

080-260 96800

ಸಹಾಯವಾಣಿ ಸಂಖ್ಯೆ:

1800 425 8030 ಟೋಲ್ ಫ್ರೀ 10.00AM - 5.30PM

(ಎರಡನೇ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ)

ಫ್ಯಾಕ್ಸ್: 080-255 36105