>
ಹಾಲು ಶೇಖರಣೆ>
ಪಶು ಆರೋಗ್ಯ>
ಪಶು ಸಂತಾನಾಭಿವೃದ್ಧಿ ಕಾರ್ಯಕ್ರಮ>
ಮೇವು ಚಟುವಟಿಕೆಗಳು>
ಯೋಜನೆಗಳು/ ಅನುದಾನಗಳು>
ಸ್ಟೆಪ್ ಯೋಜನೆಮಹಿಳೆಯರಿಗಾಗಿ ವೃತ್ತಿ ತರಬೇತಿ ಮತ್ತು ಉದ್ಯೋಗ ಬೆಂಬಲಿತ ಯೋಜನೆಯನ್ನು(ಸ್ಟೆಪ್) ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ 1986ರಲ್ಲ್ಲಿ ಪ್ರಾರಂಭವಾಗಿರುತ್ತದೆ. ಅಸಂಘಟಿತ ವಲಯದಲ್ಲಿರುವ ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿಪಡಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ. ಅಲ್ಲದೇ ಮಹಿಳೆಯರಲ್ಲಿ ವೃತ್ತಿ ಕೌಶಲ್ಯತೆ ಅಭಿವೃದ್ಧಿ ಪಡಿಸುವ ತರಬೇತಿಗಳನ್ನು ಹಾಗೂ ನಿರಂತರ ಆದಾಯ ತರುವಂತಹ ಉದ್ಯೋಗಗಳನ್ನು ಕಲ್ಪಿಸಿ ಹೆಚ್ಚಿನ ಮಹಿಳೆಯರನ್ನು ಉದ್ಯೋಗಗಳಲ್ಲಿ ತೊಡಗಿಸುವ ಉದ್ದೇಶ ಹೊಂದಿದೆ.
©
All rights reserved to KMF-MIS (CENTRAL OFFICE).
Created with passion by Velozity Global